ದೇಶರಾಮಪ್ಪ ಮಂದಿರಕ್ಕೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಸ್ಥಾನಮಾನ: ದೇವಾಲಯದ ಭದ್ರತೆ ಹೆಚ್ಚಿಸಿದ ಪುರಾತತ್ವ ಇಲಾಖೆ!
ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿರುವ ತೆಲಂಗಾಣದ ವಾರಂಗಲ್ ಜಿಲ್ಲೆಯ ಪಾಲಂಪೇಟ್ ಗ್ರಾಮದಲ್ಲಿರುವ ರಾಮಪ್ಪ ದೇವಾಲಯಕ್ಕೆ ಭಾರತೀಯ ಪುರಾತತ್ವ ಇಲಾಖೆಯು ಭದ್ರತೆಯನ್ನು ಹೆಚ್ಚಿಸಿದೆ.