ರಾಜ್ಯಹುಬ್ಬಳ್ಳಿ: ಮೂರು ದಶಕಗಳ ಹಿಂದೆ ರಾಮಮಂದಿರ ಚಳುವಳಿಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಬಂಧನದ ಭೀತಿ!
ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ, ಕರ್ನಾಟಕ ರಾಜ್ಯದಲ್ಲಿ ಪೊಲೀಸರು ರಾಮಮಂದಿರಕ್ಕಾಗಿ ಹೋರಾಟ ನಡೆಸಿದ್ದ ಕಾರ್ಯಕರ್ತರ ವಿರುದ್ಧದ ಹಳೆಯ ಪ್ರಕರಣಗಳಿಗೆ ಮರು ಜೀವ ನೀಡಿದೆ.