ರಾಮಮಂದಿರ ಟ್ರಸ್ಟ್

ರಾಮ ಮಂದಿರ ಟ್ರಸ್ಟ್‌ನಲ್ಲಿ 30 ಕೆಜಿಗೂ ಹೆಚ್ಚು ಚಿನ್ನದ ವಸ್ತುಗಳು, ದಾನ ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳು ಸುರಕ್ಷಿತ: ಖಜಾಂಚಿ ಗೋವಿಂದ್ ದೇವ್ ಗಿರಿ
ದೇವಾಲಯಕ್ಕೆ ದಾನ ಮಾಡಿದ ಎಲ್ಲಾ 2,926 ಬೆಲೆಬಾಳುವ ವಸ್ತುಗಳು "ಸುರಕ್ಷಿತ"ವಾಗಿವೆ ಮತ್ತು ಅವುಗಳ ದಾಖಲೆಗಳನ್ನು ನಿರ್ವಹಿಸಲಾಗಿದೆ ಎಂದು ಗೋವಿಂದ್ ದೇವ್ ಗಿರಿ ಪಿಟಿಐಗೆ ತಿಳಿಸಿದರು.

ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್‌ಗೆ ಗೇಟ್ ಪಾಸ್: ಪ್ರಧಾನ ಕಾರ್ಯದರ್ಶಿಯಾಗಿ ಬಜರಂಗ್ ಬಾಗ್ರಾ ನೇಮಕ?
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಪಾಪದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುತ್ತಾರೆ ಎಂದು ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಆಶಿಸಿದ್ದಾರೆ.

Ayodhya Ram Mandir: ಜನಸಂದಣಿ ನಿರ್ವಹಣೆ ಕುರಿತು TTD ಸಲಹೆ ಪಡೆದ ರಾಮಮಂದಿರ ಟ್ರಸ್ಟ್
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಾದ ಬಳಿಕ ರಾಮಲಲ್ಲಾ ದರ್ಶನಕ್ಕೆ ಜನ ಮುಗಿ ಬೀಳುತ್ತಿದ್ದು, ಜನಸಾಗರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಿರುಪತಿ ತಿರುಮಲ ದೇವಸ್ಥಾನಂ (TTD) ತನ್ನ ವರದಿ ನೀಡಿದೆ.

