ರಾಮಮಂದಿರ ದೇಣಿಗೆ

'RSS ನವರು ಬ್ರಹ್ಮಚಾರಿಗಳಲ್ವಾ? 3-4 ಮಕ್ಕಳು ಹುಟ್ಟಿಸಿ, ಧರ್ಮ ರಕ್ಷಣೆಗೆ ಬಿಡಿ ಎಂದು ಏಕೆ ಹೇಳ್ತಾರೆ?' ಖರ್ಗೆ ಲೇವಡಿ; Video
ರಾಮ ಮಂದಿರ ದೇಣಿಗೆ ಅಕ್ರಮದ ವಿಚಾರಕ್ಕೆ ಆರ್‌ಎಸ್‌ಎಸ್‌ನಿಂದ ವಿಷಾದ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಾಗಾದರೆ ಕದ್ದಿದ್ದಾರೆ ಅಂತ ವಿಷಾದ ವ್ಯಕ್ತಪಡಿಸಿದ್ದಾರಾ? ಮೊದಲು ಅವರು ನಮ್ಮಿಂದ ತಪ್ಪಾಗಿದೆ ಅಂತ ಒಪ್ಪಿಕೊಳ್ಳಬೇಕು.

ರಾಮ ಮಂದಿರ ದೇಣಿಗೆ ವಂಚನೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ
ದೇವಾಲಯಗಳು ಹಾಗೂ ಸಾರ್ವಜನಿಕ ದೇಣಿಗೆಗಳಿಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲಿ ಅತ್ಯುನ್ನತ ಮಟ್ಟದ ಪಾರದರ್ಶಕತೆ, ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು.

ರಾಮ ಮಂದಿರ ದೇಣಿಗೆ ವಂಚನೆ ಪ್ರಕರಣ: ಮಾಸ್ಟರ್ ಮೈಂಡ್ ಗಳ ವಿರುದ್ಧ ಕ್ರಮ ಇಲ್ಲ; ಸಣ್ಣ-ಸಣ್ಣ ವ್ಯಕ್ತಿಗಳ ಬಂಧನ- ಅರವಿಂದ್ ಕೇಜ್ರಿವಾಲ್
200 ಕೋಟಿ ರೂ. "ಕಳ್ಳತನ"ದ ಆರೋಪಗಳ ಹೊರತಾಗಿಯೂ, ಇಲ್ಲಿಯವರೆಗೆ ಕೇವಲ 80 ಲಕ್ಷ ರೂ.ಗಳನ್ನು ಮಾತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.

ರಾಮಮಂದಿರದ ದೇಣಿಗೆ ದುರುಪಯೋಗ; ಪೇಜಾವರ ಶ್ರೀಗಳು ಹೇಳಿದ್ದೇನು? Video
ದೇವಸ್ಥಾನಕ್ಕೆ 200 ಕೆಜಿ ಬೆಳ್ಳಿಯನ್ನು ಅರ್ಪಿಸಿದರೂ ಯಾವುದೇ ಸ್ವೀಕೃತಿ ಸಿಕ್ಕಿಲ್ಲ ಎಂಬ ಸಿಂಧಿ ಸಮುದಾಯದ ಗಂಭೀರ ಆರೋಪಗಳ ಕುರಿತು ಕೇಳಿದ ಪ್ರಶ್ನೆಗೆ, ಸ್ವಾಮೀಜಿ, "ಕಾಣಿಕೆ ನೀಡಿದವರು ಮತ್ತು ಅದನ್ನು ಸ್ವೀಕರಿಸಿದವರು ಒಂದು ಜವಾಬ್ದಾರಿಯನ್ನು ಹೊಂದಿದ್ದಾರೆ.

