ದೇಶರಾಮಮಂದಿರ ದೇಣಿಗೆ ಕಳವು ಪ್ರಕರಣವನ್ನು ರಾಜಕೀಯಗೊಳಿಸಬೇಡಿ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳವು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿವರವಾದ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಕೋರ್ಟ್ ತನಿಖೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವಿಚಾರಿಸಿ, ಈ ವಿಷಯವನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದೆ.