ರಾಮಮಂದಿರ ದೇಣಿಗೆ ದುರ್ಬಳಕೆ

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!
ಅಯೋಧ್ಯಾ ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಘಟನೆಯ ಸಮಯದಲ್ಲಿ ಚಂಪತ್ ರಾಯ್ ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ಕಳಚಿ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ..!
"ಆಕಾಶವೇನೂ ಕಳಚಿ ಬೀಳುವುದಿಲ್ಲ... ಇಷ್ಟು ತುರ್ತು ಏನಿದೆ?" ಎಂದು ಮೌಖಿಕವಾಗಿ ಪ್ರಶ್ನಿಸಿದ ನ್ಯಾಯಪೀಠ, ಪ್ರಕರಣವನ್ನು ಬೇಸಿಗೆ ರಜೆ ಬಳಿಕ ವಿಚಾರಣೆಗೆ ಪಟ್ಟಿ ಮಾಡುವುದಾಗಿ ತಿಳಿಸಿದೆ.

