ದೇಶರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!
ಅಯೋಧ್ಯೆಯ ರಾಮಮಂದಿರ ದೇಣಿಗೆ ಅಕ್ರಮ ಆರೋಪವನ್ನು ಖಂಡಿಸಿ ಸಂಸತ್ತಿನ ಆವರಣದಲ್ಲಿ ಪೂರ್ಣಿಯಾದ ಪಕ್ಷೇತರ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಯೋಧ್ಯೆಯ ರಾಮಲಲ್ಲಾನ ಫೋಟೋವನ್ನು ಪಪ್ಪು ಯಾದವ್ ಬಳಸಿದ್ದರು.