ರಾಜ್ಯಬೆಳಗಾವಿ: ಲೋಕೇಶ್ವರ ಸ್ವಾಮೀಜಿ ವಿರುದ್ಧ ಅಪಹರಣ- ಅತ್ಯಾಚಾರ ಕೇಸ್; ರಾಮ ಮಂದಿರ ಮಠ ಧ್ವಂಸ
ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ ಗೈರಾಣ (ಗೋಮಾಳ) ಜಾಗವನ್ನ ಅತಿಕ್ರಮಣ ಮಾಡಿಕೊಂಡು 8 ವರ್ಷಗಳ ಹಿಂದೆ ಲೋಕೇಶ್ವರ ಸ್ವಾಮೀಜಿ ಅಕ್ರಮವಾಗಿ ಮಠ ನಿರ್ಮಿಸಿಕೊಂಡಿದ್ದರ ಕುರಿತು ದೂರು ಕೇಳಿ ಬಂದಿತ್ತು.