ರಾಮರಸ

'ರಾಮರಸ' ಚಿತ್ರದ ಮೂಲಕ 'ರಣವಿಕ್ರಮ' ಖ್ಯಾತಿಯ ಅದಾ ಶರ್ಮಾ ಕನ್ನಡಕ್ಕೆ ರೀಎಂಟ್ರಿ!
ಸಿನಿಮಾ ಸುದ್ದಿ

'ರಾಮರಸ' ಚಿತ್ರದ ಮೂಲಕ 'ರಣವಿಕ್ರಮ' ಖ್ಯಾತಿಯ ಅದಾ ಶರ್ಮಾ ಕನ್ನಡಕ್ಕೆ ರೀಎಂಟ್ರಿ!

ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಸ್ಟುಡಿಯೋಸ್ ಬ್ಯಾನರ್‌ ಅಡಿಯಲ್ಲಿ ಗುರು ದೇಶಪಾಂಡೆ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ಬಿಎಂ ಗಿರಿರಾಜ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಕಾರ್ತಿಕ್ ಮಹೇಶ್ ನಟನೆಯ 'ರಾಮರಸ' ಸಿನಿಮಾ ತಂಡ ಸೇರಿದ ನಟ ಶರಣ್; ಚಿತ್ರದಲ್ಲಿ ವಿಶಿಷ್ಟ ಪಾತ್ರ
ಸಿನಿಮಾ ಸುದ್ದಿ

ಕಾರ್ತಿಕ್ ಮಹೇಶ್ ನಟನೆಯ 'ರಾಮರಸ' ಸಿನಿಮಾ ತಂಡ ಸೇರಿದ ನಟ ಶರಣ್; ಚಿತ್ರದಲ್ಲಿ ವಿಶಿಷ್ಟ ಪಾತ್ರ

ಚಿತ್ರತಂಡ ಶರಣ್ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ.

'ರಾಮರಸ' ಚಿತ್ರದ ಮೂಲಕ ಹೆಬಾ ಪಟೇಲ್ ಕನ್ನಡಕ್ಕೆ ಕಂಬ್ಯಾಕ್; ಬಿಗ್ ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಾಯಕ
ಸಿನಿಮಾ ಸುದ್ದಿ

'ರಾಮರಸ' ಚಿತ್ರದ ಮೂಲಕ ಹೆಬಾ ಪಟೇಲ್ ಕನ್ನಡಕ್ಕೆ ಕಂಬ್ಯಾಕ್; ಬಿಗ್ ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಾಯಕ

ಅಧ್ಯಕ್ಷ ಸಿನಿಮಾದಲ್ಲಿ ನಟಿಸಿದ್ದ ನಟಿ ಹೆಬಾ ಪಟೇಲ್ 10 ವರ್ಷಗಳ ಬಳಿಕ ಮತ್ತೆ ಕನ್ನಡ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.

'ರಾಮರಸ' ಮೂಲಕ ಬೆಳ್ಳಿತೆರೆಗೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್
ಸಿನಿಮಾ ಸುದ್ದಿ

'ರಾಮರಸ' ಮೂಲಕ ಬೆಳ್ಳಿತೆರೆಗೆ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್ 10​ರ ವಿನ್ನರ್​​ ಕಾರ್ತಿಕ್​ ಮಹೇಶ್ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ.

ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಹೊಸ ಸೈಕಲಾಜಿಕಲ್ ಥ್ರಿಲ್ಲರ್‌ನಲ್ಲಿ ನಟಿ ರಾಗಿಣಿ ದ್ವಿವೇದಿ!
ಸಿನಿಮಾ ಸುದ್ದಿ

ಜಟ್ಟ ಖ್ಯಾತಿಯ ಗಿರಿರಾಜ್ ನಿರ್ದೇಶನದ ಹೊಸ ಸೈಕಲಾಜಿಕಲ್ ಥ್ರಿಲ್ಲರ್‌ನಲ್ಲಿ ನಟಿ ರಾಗಿಣಿ ದ್ವಿವೇದಿ!

ಜಟ್ಟ ಮತ್ತು ಮೈತ್ರಿಯಂತಹ ಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕ ಬಿಎಂ ಗಿರಿರಾಜ್ ಸದ್ಯ ಗುರುದೇಶಪಾಂಡೆಯವರ ಜಿ ಸಿನಿಮಾಸ್ ಮೂಲಕ 'ರಾಮರಸ' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈಮಧ್ಯೆ, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಈಗಾಗಲೇ ತಮ್ಮ ಮುಂದಿನ ಯೋಜನೆಗೆ ಸಜ್ಜಾಗುತ್ತಿದ್ದಾರೆ.