ರಾಮಲಲ್ಲಾ ಮೂರ್ತಿ

ರಾಮ ನವಮಿ ವಿಶೇಷ: ಅಯೋಧ್ಯೆ ಬಾಲ ರಾಮನ ಹಣೆ ಬೆಳಗಿದ ಸೂರ್ಯ ತಿಲಕ!

ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಕೆತ್ತನೆಯ 3ನೇ ರಾಮ ಲಲ್ಲಾ ಮೂರ್ತಿಯ ಫೋಟೋ ಬಹಿರಂಗ
ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗಗೊಂಡಿದೆ.

Ram Lalla Idol: ರಾಜಸ್ಥಾನ್ ಶಿಲ್ಪಿ ರಚಿಸಿದ ರಾಮ ಲಲ್ಲಾ ಮೂರ್ತಿ ಚಿತ್ರ ಬಹಿರಂಗ!
ರಾಮಲಲ್ಲಾನ ಪ್ರತಿಮೆಯನ್ನು ತಯಾರಿಸುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಅದರಲ್ಲಿ ಎರಡು ಮೂರ್ತಿಗಳನ್ನು ಆಯ್ಕೆ ಮಾಡಿ, ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ ಮೂರ್ತಿಗೆ ಪ್ರಾಣ ಪ್ರತಿಷ್ಠಾಪಿಸಿ ದೇವಸ್ಥಾನದಲ್ಲಿ ಸ್ಥಾಪಿಸಲಾಗಿದೆ.

ರಾಮಲಲ್ಲಾ ಮೂರ್ತಿಗೆ ಕಲ್ಲು ಕೊಟ್ಟ ಕರ್ನಾಟಕದ ರೈತನಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನವಿಲ್ಲ!
ಜನವರಿ 22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿರುವ ರಾಮಲಲ್ಲನ ವಿಗ್ರಹವನ್ನು ಕೆತ್ತಲು ಮೈಸೂರು ಸಮೀಪದ ಗುಜ್ಜೇಗೌಡನಪುರ ಗ್ರಾಮದ ತಮ್ಮ ಜಮೀನಿನಲ್ಲಿ ಸಿಕ್ಕ ಕಲ್ಲು ಬಳಸಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆ!
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.

