ರಾಜ್ಯಅಕ್ರಮ ಬಾಂಗ್ಲಾ ವಲಸಿಗರು ಬೆಂಗಳೂರಿಗೆ ಹೇಗೆ ಬಂದರು? ಮೋದಿ-ಅಮಿತ್ ಶಾ ಏನು ಮಾಡುತ್ತಿದ್ದಾರೆ? ರಾಮಲಿಂಗಾ ರೆಡ್ಡಿ ಪ್ರಶ್ನೆ
ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ, ಹಾಗಾದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ. ಏಕೆ ಅವರನ್ನು ಇಲ್ಲಿಯವರೆಗೆ ಬರಲು ಬಿಟ್ಟರು?