ರಾಮಲೀಲಾ ಮೈದಾನ

ಮಲ್ಲಿಕಾರ್ಜುನ ಖರ್ಗೆ ಭಾಷಣದ ನಂತರ ವೇದಿಕೆ 'ಶುದ್ಧೀಕರಣ': ಭುಗಿಲೆದ್ದ ಜಾತಿ ತಾರತಮ್ಯ ವಿವಾದ! Video
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ವೇದಿಕೆಯನ್ನು "ಶುದ್ಧೀಕರಿಸುವುದು" ದೊಡ್ಡ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ.

ದೆಹಲಿಗೆ ರಾಜ್ಯ ಸ್ಥಾನಮಾನ, ಉಚಿತ ವಿದ್ಯುತ್: ಅರವಿಂದ್ ಕೇಜ್ರಿವಾಲ್ ನೀಡಿದ 6 ಚುನಾವಣಾ ಭರವಸೆಗಳು ಇಲ್ಲಿವೆ...
ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಆರು ಚುನಾವಣಾ ಭರವಸೆಗಳನ್ನು ಘೋಷಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ಮತ್ತು ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ಸೇವೆ ನೀಡುವುದು ಸೇರಿದಂತೆ ಆರು ಭರವಸೆಗಳನ್ನು ನೀಡಿದ್ದಾರೆ.

ಭಾರತ ಮಾತೆ ನೋವಿನಲ್ಲಿದ್ದಾಳೆ, ಈ ದೌರ್ಜನ್ಯ ಹೆಚ್ಚುದಿನ ನಡೆಯುವುದಿಲ್ಲ: ಕೇಜ್ರಿವಾಲ್ ಸಂದೇಶ ಓದಿದ ಸುನೀತಾ ಕೇಜ್ರಿವಾಲ್
ಭಾರತ ಮಾತೆ ನೋವಿನಲ್ಲಿದ್ದಾರೆ ಮತ್ತು ಸದ್ಯದ ಈ ದಬ್ಬಾಳಿಕೆಯ ಆಡಳಿತವು ಸ್ವೀಕಾರಾರ್ಹವಲ್ಲ ಎಂದು ಸುನೀತಾ ಕೇಜ್ರಿವಾಲ್ ಅವರು ಭಾನುವಾರ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ರ್‍ಯಾಲಿಯಲ್ಲಿ ಜೈಲಿನಲ್ಲಿರುವ ತಮ್ಮ ಪತಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂದೇಶವನ್ನು ಓದಿದರು.

ನವದೆಹಲಿ: ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್ ರ್‍ಯಾಲಿ, ಬಿಗಿ ಪೊಲೀಸ್ ಭದ್ರತೆ
ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟದಿಂದ ಇಂದು ಆಯೋಜಿಸಲಾಗಿರುವ ಬೃಹತ್ ರ್‍ಯಾಲಿಗೆ ಪೊಲೀಸರು ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾರ್ಮಿಕರು, ರೈತರಿಂದ ರ‍್ಯಾಲಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಮ್ಮ ಮೂಲಭೂತ ಅಗತ್ಯಗಳನ್ನು ಕಡೆಗಣಿಸುತ್ತಿದೆ ಮತ್ತು ಜೀವನೋಪಾಯದ ನಷ್ಟದ ವಿರುದ್ಧ ಒಗ್ಗಟ್ಟಿನ ಪ್ರದರ್ಶನದಲ್ಲಿ ಹಲವಾರು ಎಡಪಂಥೀಯ ಕಾರ್ಮಿಕ ಸಂಘಟನೆಗಳು ಬುಧವಾರ ಇಲ್ಲಿ ರಾಮಲೀಲಾ ಮೈದಾನದಲ್ಲಿ ನೂರಾರು ಕಾರ್ಮಿಕರು ಮತ್ತು ರೈತರೊಂದಿಗೆ ರ‍್ಯಾಲಿ ನಡೆಸಿದವು.

ದೆಹಲಿ: ರಾಮಲೀಲಾ ಮೈದಾನದಲ್ಲಿ ದಸರಾ ಆಚರಣೆ : ರಾವಣನನ್ನು ದಹಿಸಿದ ಪ್ರಧಾನಿ
ಶರನವರಾತ್ರಿಯ 9 ನೇ ದಿನವಾದ ಇಂದು ವಿಜಯದಶಮಿಯನ್ನು ದೇಶಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.

ರಾಮ್ ಲೀಲಾ ಮೈದಾನಕ್ಕೆ ವಾಜಪೇಯಿ ಹೆಸರಿಡುವ ಪ್ರಸ್ತಾವನೆ ಇಲ್ಲ: ಕೇಜ್ರಿವಾಲ್
ರಾಮ್ ಲೀಲಾ ಮೈದಾನಕ್ಕೆ ಮಾಜಿ ಪ್ರಧಾನಿ ವಾಜಪೇಯಿ ಹೆಸರು ಪ್ರಸ್ತಾವ ವಿಚಾರದ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರಮೋದಿ ವಾಗ್ದಾಳಿ ನಡೆಸಿದ ನಂತರ ಅಂತಹ ಪ್ರಸ್ತಾವವಿಲ್ಲಾ ಎಂದು ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ಹೇಳಿಕೆ ನೀಡಿದೆ.

ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ನರೇಂದ್ರ ಮೋದಿ
ಭೂಮಸೂದೆ ಕಾಯ್ದೆ ವಿರೋಧಿಸಿ ಮೋದಿ ವಿರುದ್ಧ ತೀವ್ರ ವಾಗ್ಧಾಳಿ ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ನಮ್ಮ ಸರ್ಕಾರ ಯಾವಾಗಲೂ ಬಡವರಿಗಾಗಿ ಕೆಲಸ ಮಾಡಲಿದೆ...

ರೈತರ ನ್ಯಾಯಕ್ಕಾಗಿ ಯುದ್ಧ ಮಾಡಲು ಸಿದ್ಧ: ರಾಹುಲ್ ಗಾಂಧಿ
ಭೂ ಮಸೂದೆ ಕಾಯ್ದೆ ತಿದ್ದುಪಡಿ ರೈತರನ್ನು ಕಂಗಾಲಾಗುವಂತೆ ಮಾಡಿದೆ. ಸರ್ಕಾರ ಬಡ ರೈತರನ್ನು ಮರೆತಿದೆ ಎಂದು ರೈತರು ತಮ್ಮ ಆತಂಕವನ್ನು ವ್ಯಕ್ತಪಡಿಸುತ್ತಿದ್ದಾರೆ. ಮೋದಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ...

