ರಾಮಾಯಣ ಟ್ರೈಲರ್

ರಾಮಾಯಣ ಟ್ರೈಲರ್: ಸೀತಾ ಮಾತೆ ಪಾತ್ರಕ್ಕೆ ಸಾಯಿ ಪಲ್ಲವಿ ಬೇಕಿತ್ತಾ? ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆ!
ರಾಮಾಯಣ ಟ್ರೇಲರ್‌ನ ಹೆಚ್ಚು ಚರ್ಚಿಸಲ್ಪಟ್ಟ ಅಂಶಗಳಲ್ಲಿ ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಆಯ್ಕೆ ಮಾಡಿದ್ದು ಕೆಟ್ಟ ನಿರ್ಧಾರ ಎಂದು ಹಲವಾರು ಪೋಸ್ಟ್‌ಗಳನ್ನು ಮಾಡುತ್ತಿದ್ದಾರೆ.

ನಾಳೆ ಮುಂಜಾನೆ 4.15ರ ಬ್ರಹ್ಮ ಮುಹೂರ್ತದಲ್ಲಿ 'Ramayana' ಟ್ರೇಲರ್ ಬಿಡುಗಡೆ!
ರಾಮಾಯಣ ಅಭಿಮಾನಿಗಳ ಕಾಯುವಿಕೆ ಈಗ ಮುಗಿದಿದೆ. ಕಳೆದ ವಾರ ಕಾಮಿಕ್-ಕಾನ್ 2026ಕ್ಕೆ ಮುಂದೂಡಲ್ಪಟ್ಟ ನಂತರ, ನಿರ್ಮಾಪಕ ನಮಿತ್ ಮಲ್ಹೋತ್ರಾ ತಮ್ಮ ಚಿತ್ರದ ಟ್ರೈಲರ್ ವಿಶ್ವಾದ್ಯಂತ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ರಾಮಾಯಣ ಟ್ರೇಲರ್‌ನ ಮೊದಲ ವಿಮರ್ಶೆ: ರಾವಣನಾಗಿ ಯಶ್ ಅವತಾರಕ್ಕೆ ನಿರ್ದೇಶಕ ಅಟ್ಲಿ ಹೇಳಿದ್ದೇನು?
ಪೌರಾಣಿಕ ಚಿತ್ರ ರಾಮಾಯಣ ಭಾಗ 1 ಬಿಡುಗಡೆಗಾಗಿ ಸಿನಿಪ್ರಿಯರ ಕಾತುರದಿಂದ ಕಾಯುತ್ತಿದ್ದಾರೆ. ರಣಬೀರ್ ಕಪೂರ್ ಅಭಿನಯದ 4000 ಕೋಟಿಗಳ ಬೃಹತ್ ಬಜೆಟ್‌ನ ರಾಮಾಯಣ ಕುರಿತಂತೆ ಈಗಾಗಲೇ ಕುತೂಹಲ ಕೆರಳಿಸಿದೆ.

