ಬಾಲಿವುಡ್ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್ ಆರಂಭ!
'ರಾಮಾಯಣ'ದ ನಿರ್ಮಾಪಕರು ಮೊದಲ ಭಾಗವು 2026 ನವೆಂಬರ್ 5ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದಾರೆ. ಈಗ ಭಾರತ ಮತ್ತು ವಿದೇಶಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.