ಚಲನಚಿತ್ರ ನಿರ್ಮಾಪಕ ನಿತೇಶ್ ತಿವಾರಿ ಅವರ ಮಹತ್ವಕಾಂಕ್ಷಿಯ ಚಿತ್ರ 'ರಾಮಾಯಣ' ತನ್ನ ಬೃಹತ್ ನಿರ್ಮಾಣಕ್ಕಾಗಿ ಸುದ್ದಿಯಲ್ಲಿದೆ. ಇದು ಇದುವರೆಗೆ ನಿರ್ಮಿಸಲಾದ ಅತ್ಯಂತ ದುಬಾರಿ ಭಾರತೀಯ ಚಿತ್ರ ಎಂದು ಹೇಳಲಾಗುತ್ತದೆ.