ರಾಮೇಶ್ವರ ಕೆಫೆ ಸ್ಫೋಟ

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಶಂಕಿತರ ವಿರುದ್ಧ NIA ಮತ್ತೊಂದು ಚಾರ್ಜ್ಶೀಟ್ ಸಲ್ಲಿಕೆ; ಇಸಿಸ್ ಜೊತೆ ನಂಟು ಬಹಿರಂಗ
ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಮೂಲಕ ಶಿವಮೊಗ್ಗ ಮಾದರಿ ಪ್ರಕರಣದ ಆರೋಪಿಗಳ ಪಟ್ಟಿ ಹತ್ತಕ್ಕೇರಿದಂತಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತನ ಬೆನ್ನು ಹತ್ತಿದ NIA ಅಧಿಕಾರಿಗಳು, ಮತ್ತಷ್ಟು ಫೋಟೋಗಳು ಬಿಡುಗಡೆ!
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಶಂಕಿತನ ಬೆನ್ನಿಗೆ ಬಿದ್ದಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು, ಬಾಂಬರ್'ನ ಮತ್ತಷ್ಟು ಫೋಟೋಗಳನ್ನು ಶನಿವಾರ ಬಿಡುಗಡೆ ಮಾಡಿದ್ದಾರೆ.

