ರಾಮೇಶ್ವರಂ ಕೆಫೆ

JCB ಘರ್ಜನೆ: ರಾಮೇಶ್ವರಂ ಕೆಫೆ ಅತಿಕ್ರಮಣ ಸೇರಿದಂತೆ ಅಕ್ರಮ ನಿರ್ಮಾಣಗಳ ತೆರವು!
ಪುಣೆಯ ಲೋಹೆಗಾಂವ್, ನಗರ ರಸ್ತೆ ಪ್ರದೇಶಗಳಲ್ಲಿ 78,000 ಚದರ ಅಡಿ ವಿಸ್ತೀರ್ಣದ ಕನಿಷ್ಠ 18 ಅಕ್ರಮ ನಿರ್ಮಾಣಗಳನ್ನು ಅಕ್ರಮ ನಿರ್ಮಾಣಗಳನ್ನು ಪಿಎಂಸಿ ನೆಲಸಮ ಮಾಡಿದೆ.

ಆಹಾರ ಸುರಕ್ಷತೆ, ಮಾನನಷ್ಟ ಆರೋಪ: ರಾಮೇಶ್ವರಂ ಕೆಫೆ ವಿರುದ್ಧ FIR ದಾಖಲು; ಕೋಲು ಕೊಟ್ಟು ಹೊಡೆಸಿಕೊಂಡ ಮಾಲೀಕರು?
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIAL) ಟರ್ಮಿನಲ್ 1 ರಲ್ಲಿರುವ ಜನಪ್ರಿಯ ರಾಮೇಶ್ವರಂ ಕೆಫೆಯ ಮಾಲೀಕರು ಮತ್ತು ಪ್ರತಿನಿಧಿಯ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

'ಕೆಫೆಯಿಂದಲೂ ಹಿಂಬಾಲಿಸುತ್ತಿದ್ದಾರೆ': ಬೆಂಗಳೂರಿನಲ್ಲಿ ಮಹಿಳಾ ಸುರಕ್ಷತೆ ಕುರಿತು ಪ್ರಶ್ನೆ ಹುಟ್ಟು ಹಾಕಿದ ಯುವತಿಯರ ಪೋಸ್ಟ್!
ಮೂರು ಮಂದಿ ಪುಂಡರ ಗ್ಯಾಂಗ್ ವೊಂದು ಹೊಟೆಲ್ ನಲ್ಲಿ ತಿಂಡಿ ಸೇವಿಸುತ್ತಿದ್ದ ಯುವತಿಯರನ್ನು ಹಿಂಬಾಲಿಸುತ್ತಿದ್ದು, ಈ ಕುರಿತು ಯುವತಿಯರೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಹುಳು ಪತ್ತೆ ಕೇಸ್ಗೆ ಟ್ವಿಸ್ಟ್: 25 ಲಕ್ಷ ರೂ ಹಣಕ್ಕಾಗಿ ಬ್ಲಾಕ್ಮೇಲ್; ಗ್ರಾಹಕನ ವಿರುದ್ಧ ದೂರು ದಾಖಲು
ಗುರುವಾರ (ಜುಲೈ 24) ರಾಮೇಶ್ವರಂ ಕೆಫೆಯ ವಿಮಾನ ನಿಲ್ದಾಣದ ಮಾರಾಟ ಮಳಿಗೆಯಲ್ಲಿ ತನಗೆ ಬಡಿಸಿದ ಊಟದಲ್ಲಿ ಹುಳು ಪತ್ತೆಯಾಗಿದೆ ಎಂದು ಗ್ರಾಹಕರೊಬ್ಬರು ಗಂಭೀರ ಆರೋಪ ಮಾಡಿದ್ದರು.

ಬೆಂಗಳೂರು ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆ ಪೊಂಗಲ್‌ನೊಳಗೆ ಹುಳು ಪತ್ತೆ!
ಉಪಾಹಾರಕ್ಕಾಗಿ ಆರ್ಡರ್ ಮಾಡಿದ ಪೊಂಗಲ್ ಒಳಗೆ ಹುಳು ಪತ್ತೆಯಾಗಿದೆ. ದೂರು ನೀಡಿದ ನಂತರ ಕೆಫೆ ಸಿಬ್ಬಂದಿ ಆರಂಭದಲ್ಲಿ ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನಿಸಿದರು ಎಂದು ಆರೋಪಿಸಿದ್ದಾರೆ.

News headlines 13-01-2025 | ಗ್ಯಾರೆಂಟಿ ಯೋಜನೆಗಳಿಂದ BJP ವಿಚಲಿತ; ಸಿಎಂ ಬದಲಾವಣೆ ಇಲ್ಲ- ಸುರ್ಜೆವಾಲ, ಸ್ಫೋಟ: 7 ಮಂದಿಗೆ ಗಾಯ; ಹಸುಗಳ ಕೆಚ್ಚಲು ಕೊಯ್ದ ಆರೋಪಿ ಬಂಧನ!

Rameshwaram Cafe blast: ತಮಿಳರ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ, FIR ರದ್ದು
ನ್ಯಾಯಾಲಯ ಪ್ರಕರಣವನ್ನು ಕೈಬಿಟ್ಟಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆಯವರು, ಪ್ರಕರಣ ರದ್ದುಪಡಿಸಿದ್ದಕ್ಕಾಗಿ ನ್ಯಾಯಾಲಯಕ್ಕೆ ಕೃತಜ್ಞಳಾಗಿದ್ದೇನೆಂದು ಹೇಳಿದ್ದಾರೆ.

ತೆಲಂಗಾಣ: ಹೊಟೆಲ್ ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಅವಧಿ ಮೀರಿದ ಆಹಾರೋತ್ಪನ್ನ ಪತ್ತೆ!, The Rameshwaram Cafe ಸ್ಪಷ್ಟನೆ
ದಿ ರಾಮೇಶ್ವರಂ ಕೆಫೆ ಸೇರಿದಂತೆ ಹಲವು ಹೊಟೆಲ್ ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದು, ಈ ವೇಳೆ ಅವಧಿ ಮೀರಿದ ಆಹಾರೋತ್ಪನ್ನಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ರಾಮೇಶ್ವರಂ ಕೆಫೆ ಬಾಂಬರ್ ಗಳು NIA ವಶಕ್ಕೆ, ಜಯನಗರದಲ್ಲಿ 1.40 ಕೋಟಿ ರೂ ಹಣ ಜಪ್ತಿ, ಬೆನ್ನಿಗಾನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಯುವತಿಗೆ ಕಿರುಕುಳ: ಈ ದಿನದ ಸುದ್ದಿ ಮುಖ್ಯಾಂಶಗಳು-13-04-2024
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ NIA ವಶಕ್ಕೆ ನೀಡಿದ್ದಾರೆ.

