ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ

ರಾಮೇಶ್ವರಂ ಕೆಫೆ ಸ್ಫೋಟ: ಸಾಕ್ಷಿಗಳ ಗುರುತು ಬಹಿರಂಗಪಡಿಸದಂತೆ NIA ಎಚ್ಚರಿಕೆ!
ದೇಶ

ರಾಮೇಶ್ವರಂ ಕೆಫೆ ಸ್ಫೋಟ: ಸಾಕ್ಷಿಗಳ ಗುರುತು ಬಹಿರಂಗಪಡಿಸದಂತೆ NIA ಎಚ್ಚರಿಕೆ!

ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಕೇಸರಿ ಭಯೋತ್ಪಾದನೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಜ್ಞಾನಿ ಕಾಂಗ್ರೆಸ್ ನಾಯಕರಿಗೆ ಸಾಕ್ಷಿಯನ್ನು ಪ್ರಶ್ನಿಸುವುದು ಮತ್ತು ಆರೋಪಿಯನ್ನು ಪ್ರಶ್ನಿಸುವ ವ್ಯತ್ಯಾಸ ತಿಳಿದಿಲ್ಲ ಎಂದು ತಿರುಗೇಟು ಕೊಟ್ಟ ಬಿಜೆಪಿ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಮತ್ತಿಬ್ಬರು ಶಂಕಿತರು NIA ವಶಕ್ಕೆ
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಮತ್ತಿಬ್ಬರು ಶಂಕಿತರು NIA ವಶಕ್ಕೆ

ಉದ್ಯಾನನಗರಿ ಬೆಂಗಳೂರಿನ ಪ್ರಖ್ಯಾತ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಮತ್ತಿಬ್ಬರು ಶಂಕಿತರನ್ನು ಬಂಧಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎನ್ಐಎಗೆ ಮಹತ್ವದ ಸುಳಿವು, ಶಂಕಿತ ಬಳಸಿದ್ದ ದೂರವಾಣಿ ಕರೆ ಜಾಡು ಹಿಡಿದ ತನಿಖಾ ತಂಡ
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎನ್ಐಎಗೆ ಮಹತ್ವದ ಸುಳಿವು, ಶಂಕಿತ ಬಳಸಿದ್ದ ದೂರವಾಣಿ ಕರೆ ಜಾಡು ಹಿಡಿದ ತನಿಖಾ ತಂಡ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತಂಡವು ಇಂದು ಬೆಳಗ್ಗೆ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದಲ್ಲಿ ಶಬೀರ್ ಮೊಹಮ್ಮದ್ ಎಂಬಾತನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಟೀಕೆ
ರಾಜ್ಯ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಟೀಕೆ

ಕರ್ನಾಟಕದಲ್ಲಿ ಇತ್ತೀಚಿನ ಆಸಿಡ್ ದಾಳಿ ಮತ್ತು ಬಾಂಬ್ ಸ್ಫೋಟದ ಘಟನೆಗಳ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಉಡುಪಿ ಲೋಕಸಭಾ ಸಂಸದೆ ಮತ್ತು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ತೀವ್ರವಾಗಿ ಟೀಕಿಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ- ಡಾ. ಜಿ. ಪರಮೇಶ್ವರ್
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ- ಡಾ. ಜಿ. ಪರಮೇಶ್ವರ್

ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಗಳ ಕುರಿತು 8 ತಂಡಗಳನ್ನು ರಚಿಸಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು, ಮಂಗಳೂರು ಬಾಂಬ್ ಸ್ಫೋಟದ ನಡುವೆ ಸಾಮ್ಯತೆ: ಸಿದ್ದು, ಡಿಕೆಶಿ ವ್ಯತಿರಿಕ್ತ ಹೇಳಿಕೆ!
ರಾಜ್ಯ

ಬೆಂಗಳೂರು, ಮಂಗಳೂರು ಬಾಂಬ್ ಸ್ಫೋಟದ ನಡುವೆ ಸಾಮ್ಯತೆ: ಸಿದ್ದು, ಡಿಕೆಶಿ ವ್ಯತಿರಿಕ್ತ ಹೇಳಿಕೆ!

ಬೆಂಗಳೂರು ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೂ ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ನಡುವೆ ಸಾಮ್ಯತೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ

ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ರಾಜ್ಯ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ: ಬಸವರಾಜ ಬೊಮ್ಮಾಯಿ
ರಾಜ್ಯ

ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ರಾಜ್ಯ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ: ಬಸವರಾಜ ಬೊಮ್ಮಾಯಿ

ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀವ್ರವಾಗಿ ಗಾಯಗೊಂಡ ಮಹಿಳಾ ಟೆಕ್ಕಿಗೆ ಶೇ.40 ರಷ್ಟು ಸುಟ್ಟ ಗಾಯ
ರಾಜ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀವ್ರವಾಗಿ ಗಾಯಗೊಂಡ ಮಹಿಳಾ ಟೆಕ್ಕಿಗೆ ಶೇ.40 ರಷ್ಟು ಸುಟ್ಟ ಗಾಯ

ಶುಕ್ರವಾರ ಮಧ್ಯಾಹ್ನ ಸಂಭವಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ 10 ಜನರ ಪೈಕಿ 46 ವರ್ಷದ ಮಹಿಳೆಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.