ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಹಾಗೂ ಉಗ್ರ ಮತೀನ್ ಸಿಕ್ಕಿದ್ದೇಗೆ?: ಇಲ್ಲಿದೆ ರೋಚಕ ಮಾಹಿತಿ!
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿಗಳಾದ ಮುಸಾವೀರ್ ಹುಸೇನ್ ಉಗ್ರ ಅಬ್ದುಲ್ ಮತೀನ್ ಎಂಬುವರು ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗೆ ಸತತ ಪ್ರಯತ್ನಗಳನ್ನು ನಡೆಸುತ್ತಿದ್ದ NIA ಕೊನೆಗೂ ಆರೋಪಿಗಳನ್ನು ಕೋಡ್‌ವರ್ಡ್ ಸಹಾಯದಿಂದ ಬಂಧಿಸಿದೆ.

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಬಂಧನ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು, ಶಿವಮೊಗ್ಗದಲ್ಲಿ ಎನ್ಐಎ ಅಧಿಕಾರಿಗಳ ದಾಳಿ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ ಐದು ಕಡೆ ದಾಳಿ ನಡೆಸಿದೆ.

ಮಧುರೈ ನಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಕೇಸ್; ಧಾರ್ಮಿಕ, ಧರ್ಮಾದಾಯ ದತ್ತಿಗಳ ಮಸೂದೆ ವಾಪಸ್: ಈ ದಿನದ ಸುದ್ದಿ ಮುಖ್ಯಾಂಶಗಳು 20-03-2024
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಶಂಕಿತ ಆರೋಪಿ ತಮಿಳುನಾಡಿನವನು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮದುರೈ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತನಿಖಾ ತಂಡಗಳು ಶಂಕಿತ ವ್ಯಕ್ತಿಯ ಜಾಡು ಹಿಡಿದಿವೆ- ಜಿ ಪರಮೇಶ್ವರ
ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟ ಶಂಕಿತ ಆರೋಪಿಯನ್ನು ಪತ್ತೆ ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ: ಪ್ರಿಯಾಂಕ್ ಖರ್ಗೆ
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ಹೇಳಿದ್ದಾರೆ.

