ದೇಶಹೈದರಾಬಾದ್: 'ರಾಮ್ ಕೆ ನಾಮ್' ಸಾಕ್ಷ್ಯಚಿತ್ರದ ಪ್ರದರ್ಶನ ಸ್ಥಗಿತಗೊಳಿಸಿದ ಪೊಲೀಸರು, ಮೂವಿ ಕ್ಲಬ್ನ ಮೂವರ ಬಂಧನ
ಬಾಬರಿ ಮಸೀದಿ ಧ್ವಂಸ ಕುರಿತಾದ ಆನಂದ್ ಪಟವರ್ಧನ್ ಅವರ ರಾಮ್ ಕೆ ನಾಮ್ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿದ ಹೈದರಾಬಾದ್ ಪೊಲೀಸರು, ಮೂವಿ ಕ್ಲಬ್ನ ಮೂವರನ್ನು ಶನಿವಾರ ಬಂಧಿಸಿದ್ದಾರೆ.