ನಟ ಪುನೀತ್ ರಾಜಕುಮಾರ್ ನಿಧನಕ್ಕೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. ಅಪ್ಪು ಅಗಲಿಕೆಯ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.