ರಾಮ್ ಮಾದವ್

ISI ಮಾಜಿ ಅಧಿಕಾರಿ ಸೇರಿ ಪಾಕಿಸ್ತಾನದ ನಾಲ್ವರೊಂದಿಗೆ ರಾಮ್ ಮಾಧವ್ ನಾಲ್ಕು ರಹಸ್ಯ ಸಭೆ ನಡೆಸಿದ್ದಾರೆ: ಬಿ.ಕೆ. ಹರಿಪ್ರಸಾದ್
ಪಕ್ಷದ ಪ್ರಚಾರ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಹರಿಪ್ರಸಾದ್, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯ ಹೊಣೆಯನ್ನು ಬಿಜೆಪಿ ರಾಮ್ ಮಾಧವ್ ಅವರಿಗೆ ನೀಡಿರುವುದನ್ನು ಉಲ್ಲೇಖಿಸಿದರು.

'ರಾಷ್ಟ್ರೀಯ ಶರಣಾಗತಿ ಸಂಘ'; ಬಿಜೆಪಿ ನಾಯಕ ರಾಮ್ ಮಾಧವ್ ರಿಂದ RSS ನಿಜವಾದ ಬಣ್ಣ ಬಯಲು
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಗಳಿಗೆ ಭಾರತವು ಮಣಿದಿತ್ತು ಎಂದು ರಾಮ್ ಮಾದವ್ ಅವರು ವಾಷಿಂಗ್ಟನ್‌ನಲ್ಲಿ ಜಾಗತಿಕ ಸಭಿಕರ ಮುಂದೆ ಒಪ್ಪಿಕೊಳ್ಳುವ ಮೂಲಕ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದ್ದಾರೆ.

ಮಾಣಿಕ್ ಸರ್ಕಾರ್ ನೇತೃತ್ವದ ಭ್ರಷ್ಟ, ಹಿಂಸಾತ್ಮಕ ಸರ್ಕಾರ : ಬಿಜೆಪಿ ಆರೋಪ
ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎಂದೇ ಹೆಸರಾಗಿರುವ ತ್ರಿಪುರಾದ ಮಾಣಿಕ್ ಸರ್ಕಾರ್ ನೇತೃತ್ವದ ಸರ್ಕಾರ ಭ್ರಷ್ಟ ಮತ್ತು ಹಿಂಸಾತ್ಮಕ ಸರ್ಕಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾದೇವ್ ಆರೋಪಿಸಿದ್ದಾರೆ.

ಅಖಂಡ ಭಾರತಕ್ಕಾಗಿ ಒಂದು ದಿನ ಭಾರತ, ಪಾಕಿಸ್ತಾನ, ಬಾಂಗ್ಲಾ ಮತ್ತೆ ಒಂದಾಗುತ್ತವೆ: ರಾಮ್ ಮಾಧವ್
ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಸಪ್ರೈಸ್ ಭೇಟಿ ನೀಡುವ ಕೆಲವು ಗಂಟೆಗಳ ಮುನ್ನವೇ ಅಖಂಡ ಭಾರತಕ್ಕಾಗಿ ಒಂದು...

