ರಾಮ್ ವಿಲಾಸ್ ಪಾಸ್ವನ್

ಬಿಹಾರದಿಂದ ರಾಜ್ಯಸಭೆಗೆ ರಾಮ್ ವಿಲಾಸ್ ಪಾಸ್ವಾನ್ ಅವಿರೋಧವಾಗಿ ಆಯ್ಕೆ
ದೇಶ

ಬಿಹಾರದಿಂದ ರಾಜ್ಯಸಭೆಗೆ ರಾಮ್ ವಿಲಾಸ್ ಪಾಸ್ವಾನ್ ಅವಿರೋಧವಾಗಿ ಆಯ್ಕೆ

ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವನ್ ಬಿಹಾರದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಇಲ್ಲ- ರಾಮ್ ವಿಲಾಸ್ ಪಾಸ್ವನ್
ದೇಶ

ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಇಲ್ಲ- ರಾಮ್ ವಿಲಾಸ್ ಪಾಸ್ವನ್

ಸೀಟು ಹಂಚಿಕೆ ವಿಚಾರದಲ್ಲಿ ಬಿಜೆಪಿ ಹಾಗೂ ಎಲ್ ಜೆಪಿ ನಡುವೆ ಯಾವುದೇ ಅಸಮಾಧಾನವಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವನ್ ಹೇಳಿದ್ದಾರೆ

2019 ಲೋಕಸಭಾ ಚುನಾವಣೆಯಲ್ಲಿ  ಪಾಸ್ವಾನ್ ಸ್ಪರ್ಧಿಸಲ್ಲ, ಆದರೆ, ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆ?
ದೇಶ

2019 ಲೋಕಸಭಾ ಚುನಾವಣೆಯಲ್ಲಿ ಪಾಸ್ವಾನ್ ಸ್ಪರ್ಧಿಸಲ್ಲ, ಆದರೆ, ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆ?

ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಂತೆ 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಸ್ಪರ್ಧಿಸುವುದಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಚಿನ್ನಾಭರಣಗಳಿಗೆ ಶೀಘ್ರದಲ್ಲಿಯೇ  ಹಾಲ್ ಮಾರ್ಕಿಂಗ್  ಕಡ್ಡಾಯ- ರಾಮ್ ವಿಲಾಸ್ ಪಾಸ್ವನ್
ವಾಣಿಜ್ಯ

ಚಿನ್ನಾಭರಣಗಳಿಗೆ ಶೀಘ್ರದಲ್ಲಿಯೇ ಹಾಲ್ ಮಾರ್ಕಿಂಗ್ ಕಡ್ಡಾಯ- ರಾಮ್ ವಿಲಾಸ್ ಪಾಸ್ವನ್

ಶೀಘ್ರದಲ್ಲಿಯೇ ದೇಶದಲ್ಲಿ ಮಾರಾಟವಾಗುವ ಚಿನ್ನದ ಆಭರಣಗಳಿಗೆ ಹಾಲ್ ಮಾರ್ಕಿಂಗ್ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವನ್ ಹೇಳಿದ್ದಾರೆ.