ರಾಮ್ ವಿಲಾಸ್ ಪಾಸ್ವಾನ್

'ಬಿಜೆಪಿಯಿಂದ ಪಾಸ್ವಾನ್ ಪರಂಪರೆ ನಾಶ; ಸಿದ್ಧಾಂತಕ್ಕಾಗಿ ಹೋರಾಡುತ್ತಿರುವ ಒಬ್ಬನೇ ನಾಯಕ ರಾಹುಲ್'
ಬಿಜೆಪಿಯು ತನ್ನ ತಂತ್ರಗಾರಿಕೆ ಮೂಲಕ ರಾಮ್ ವಿಲಾಸ್ ಪಾಸ್ವಾನ್ ಅವರ ಪರಂಪರೆಯನ್ನು ನಾಶ ಮಾಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವರ್ಚಸ್ಸನ್ನು ತಗ್ಗಿಸಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಸಕಲ ಸರ್ಕಾರಿ ಗೌರವದೊಂದಿಗೆ ರಾಮ್ ವಿಲಾಸ್ ಪಾಸ್ವಾನ್ ಅಂತ್ಯಸಂಸ್ಕಾರ
ರಾಜ್ಯ ಸರ್ಕಾರದ ಗೌರವಾದರಗಳೊಂದಿಗೆ ಎಲ್ ಜೆಪಿ ಸ್ಥಾಪಕ ಮತ್ತು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪಾರ್ಥಿವ ಶರೀರ ಶನಿವಾರ ಅಗ್ನಿಯಲ್ಲಿ ಲೀನವಾಯಿತು. ದೀಘಾ ಘಾಟ್ ನಲ್ಲಿ ರಾಮ್ ವಿಲಾಸ್ ಅವರ ಪುತ್ರ ಚಿರಾಗ್ ಪಾಸ್ವನ್ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಕೇಂದ್ರ ಸಚಿವ ಸಂಪುಟದಲ್ಲಿ ಕೇವಲ ಒಂದೇ ಮಿತ್ರ ಪಕ್ಷ, ಎಲ್ಲಾ ಸ್ಥಾನ ಬಿಜೆಪಿ ಪಾಲು!
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ ಮತ್ತು ಶಿರೋಮಣಿ ಅಕಾಲಿ ದಳದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಕಳೆದ ತಿಂಗಳು ರಾಜೀನಾಮೆ ನೀಡಿದ್ದರಿಂದ ಈಗ 51 ಸದಸ್ಯ ಬಲದ ಕೇಂದ್ರ ಸಚಿವ ಸಂಪುಟದಲ್ಲಿ ಒಂದು ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಸ್ಥಾನಗಳು ಬಿಜೆಪಿ ಪಾಲಾಗಿವೆ.

ರಾಮ್ ವಿಲಾಸ್ ಪಾಸ್ವಾನ್: ಅಪರೂಪದ ಚಿತ್ರಗಳು
ದೇಶದ ಪ್ರಮುಖ ರಾಜಕಾರಣಿಗಳೊಂದಿಗೆ ರಾಮ್ ವಿಲಾಸ್ ಪಾಸ್ವಾನ್

ಕೇಂದ್ರ ಸಚಿವ ಪಾಸ್ವಾನ್ ಅಂತಿಮ ದರ್ಶನ ಪಡೆದ ರಾಷ್ಟ್ರಪತಿ, ಪ್ರಧಾನಿ: ನಾಳೆ ಪಾಟ್ನಾದಲ್ಲಿ ಅಂತ್ಯಕ್ರಿಯೆ
ದೆಹಲಿಯ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಅಂತ್ಯಕ್ರಿಯೆ ಶನಿವಾರ ಪಾಟ್ನಾದಲ್ಲಿ ಜರುಗಲಿದೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ: ಪಿಯೂಷ್ ಗೋಯಲ್'ಗೆ ಹೆಚ್ಚುವರಿ ಹೊಣೆ
ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯದ ಹೊಣೆಯನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.

ಕೇಂದ್ರ ಸಚಿವ ಪಾಸ್ವಾನ್ ನಿಧನ: ಬೆಂಗಳೂರಿನಲ್ಲಿ ಅರ್ಧಮಟ್ಟದಲ್ಲಿ ರಾಷ್ಟ್ರಧ್ವಜ ಹಾರಿಸಿ ಗೌರವ ಸಲ್ಲಿಕೆ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಿ ಗೌರವ ಸಲ್ಲಿಸಲಾಗಿದೆ.

ಕಿಂಗ್ ಗಳನ್ನೂ ಮೀರಿಸಿದ 'ಕಿಂಗ್ ಮೇಕರ್' ರಾಮ್ ವಿಲಾಸ್ ಪಾಸ್ವಾನ್
ತತ್ವ ಸಿದ್ದಾಂತಗಳು, ಸಮುದಾಯಗಳ ವಿಚಾರಗಳಲ್ಲಿ ಭಿನ್ನತೆಯಿದ್ದರೂ ಕೂಡ ಕೇಂದ್ರ ಸಚಿವರಾಗಿದ್ದ ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಎಲ್ಲಾ ರಾಜಕೀಯ ಪಕ್ಷಗಳ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರು.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

