ರಾಮ್ ಸೇತು

ರಾಷ್ಟ್ರೀಯ ಸ್ಮಾರಕವಾಗಿ 'ರಾಮಸೇತು' ಘೋಷಿಸಲು ನಿರ್ದೇಶನ ಕೋರಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!
'ರಾಮಸೇತು'ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮತ್ತು ಸ್ಥಳದಲ್ಲಿ ಗೋಡೆಯನ್ನು ನಿರ್ಮಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದ್ದು, ಇದು ಸರ್ಕಾರದ ಆಡಳಿತಾತ್ಮಕ ವಿಷಯಗಳು ಎಂದು ಹೇಳಿದೆ.

ರಾಮ್ ಸೇತು ಚಿತ್ರದ ಟ್ರೈಲರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಜಾಕ್ವಲಿನ್ ಫರ್ನಾಂಡಿಸ್ ಅಭಿನಯದ ರಾಮ್ ಸೇತು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಭಿಶೇಕ್ ಶರ್ಮಾ ನಿರ್ದೇಶಿಸಿದ್ದಾರೆ.

ರಾಮ್ ಸೇತು ಚಿತ್ರದ ಟೀಸರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಜಾಕ್ವಲಿನ್ ಫರ್ನಾಂಡಿಸ್ ಅಭಿನಯದ ರಾಮ್ ಸೇತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಭಿಶೇಕ್ ಶರ್ಮಾ ನಿರ್ದೇಶಿಸಿದ್ದಾರೆ.

