ದೇಶಗುರ್ಮೆಹರ್ ಕೌರ್'ಗೆ ಪೊಲೀಸ್ ರಕ್ಷಣೆ: ದೆಹಲಿ ವಿವಿಯಲ್ಲಿ ಪ್ರತಿಭಟನೆಗೆ ಎಬಿವಿಪಿ ಸಿದ್ಧತೆ
ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರಿಗೆ ಅತ್ಯಾಚಾರ ಬೆದರಿಕೆ ಕರೆಗಳು ಬಂದಿರುವ ಹಿನ್ನಲೆಯಲ್ಲಿ ಪೊಲೀಸ್ ರಕ್ಷಣೆ ಒದಗಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...