1977 ರ ನಂತರ ಇದೇ ಮೊದಲ ಬಾರಿಗೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅಥವಾ ಅವರ ಕುಟುಂಬ ಸದಸ್ಯರು ರಾಮ್ಪುರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.