ವಿಶೇಷ12ನೇ ವಯಸ್ಸಿಗೇ ಮದುವೆಯಾಗಿ ಶಾಲೆ ಬಿಟ್ಟಿದ್ದ ಕೇರಳ ಮಹಿಳೆ ಈಗ ಹೈಸ್ಕೂಲ್ ಶಿಕ್ಷಕಿ
26ನೇ ವಯಸ್ಸಿನಲ್ಲಿ ಅಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸು ಮಾಡಿ, ಮುಂದೆ ಮಾಸ್ಟರ್ಸ್ ಪದವಿಯನ್ನೂ ಪಡೆಯುತ್ತಾರೆ ರಾಮ್ಲಾ. ತಮ್ಮ ಇಂದಿನ ಸಾಧನೆಗೆ ಪತಿ ನೀಡಿದ ಸಹಕಾರವೇ ಕಾರಣ ಎಂದು ಅವರು ತಮ್ಮ ಸಾಧನೆಯ ಶ್ರೇಯವನ್ನು ಪತಿಗೆ ನೀಡುತ್ತಾರೆ.