ರಾಯಗಢ

ದಿವ್ಯಾಗರ್ ಬೀಚ್‌ನಲ್ಲಿ ಭೀಕರ ದುರಂತ: ಸಮುದ್ರದ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋದ 8 ವಿದ್ಯಾರ್ಥಿಗಳು!
25 ಹುಡುಗರು, 17 ಹುಡುಗಿಯರು ಮತ್ತು ಆರು ಶಿಕ್ಷಕರನ್ನೊಳಗೊಂಡ 48 ಜನರ ಗುಂಪು ಇಂದು ಸಂಜೆ 5:30ರ ಸುಮಾರಿಗೆ ಕಡಲತೀರಕ್ಕೆ ತೆರಳಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛತ್ತೀಸಗಢ: ಜೆಎಸ್‌ಡಬ್ಲ್ಯು ಸ್ಟೀಲ್ ಪ್ಲಾಂಟ್‌ನಲ್ಲಿ 'ಅವಘಡ'; ಡೆಪ್ಯುಟಿ ಮ್ಯಾನೇಜರ್ ಸಾವು
ಭೂಪ್‌ದೇವ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಹರ್‌ಪಾಲಿ ಗ್ರಾಮದ ಘಟಕದಲ್ಲಿರುವ ಸಿಂಟರ್ ಪ್ಲಾಂಟ್ ವಿಭಾಗದ ಅಂಗಳದಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ.

ಮಹಾರಾಷ್ಟ್ರ: ಔಷಧ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ನಾಲ್ವರು ಸಾವು, ಏಳು ಮಂದಿಗೆ ಗಾಯ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ. ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 24ಕ್ಕೆ ಏರಿಕೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತ ಸ್ಥಳದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎರಡು ಶವಗಳನ್ನು ಶೋಧ ಮತ್ತು ರಕ್ಷಣಾ ತಂಡಗಳು ಶನಿವಾರ ಹೊರತೆಗೆದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 13ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಠ 12 ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಛತ್ತೀಸ್‌ಗಢ: ಸೇತುವೆಗೆ ಡಿಕ್ಕಿ ಹೊಡೆದ ಬಸ್, 26 ಮಂದಿಗೆ ಗಾಯ
ಬಸ್ ವೊಂದು ಸೇತವೆಗೆ ಡಿಕ್ಕೆ ಹೊಡೆದ ಪರಿಣಾಮ ಕನಿಷ್ಠ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಘರ್‌ಘೋಡಾ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಒಡಿಶಾ: ಹಳಿತಪ್ಪಿದ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು, ಬಾಲಸೋರ್‌ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ
ಒಡಿಶಾದ ರಾಯಗಢ ಜಿಲ್ಲೆಯ ಅಂಬೋಡಾಲ ಯಾರ್ಡ್‌ನಲ್ಲಿರುವ ವೇದಾಂತ ಲಿಮಿಟೆಡ್‌ನ ಘಟಕಕ್ಕೆ ತೆರಳುತ್ತಿದ್ದಾಗ ಶನಿವಾರ ಸರಕು ಸಾಗಣೆ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ. ಘಟನೆ ಬಗ್ಗೆ ಪೂರ್ವ ಕರಾವಳಿ ರೈಲ್ವೆಯಿಂದ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಮಹಾರಾಷ್ಟ್ರದ ರಾಯಗಢದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 30ಕ್ಕೆ ಏರಿಕೆ
ನೆರೆಯ ಮಹಾರಾಷ್ಟ್ರದಲ್ಲಿ ಕೂಡ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ರಾಯಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಭಾರೀ ಭೂಕುಸಿತ ಉಂಟಾಗಿ ಮೃತಪಟ್ಟವರ ಸಂಖ್ಯೆ 30ಕ್ಕೇರಿದೆ.

ವಿಶಾಖಪಟ್ಟಣಂ ಬಳಿಕ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್, 7 ಮಂದಿ ಅಸ್ವಸ್ಥ, 3 ಮಂದಿ ಚಿಂತಾಜನಕ!
ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿದ್ದು ಆತಂಕ ಸೃಷ್ಟಿಸಿದೆ.

