ರಾಜ್ಯರಾಯಚೂರಿನಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸುವ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ
ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಹೊಸದಾಗಿ ರಾಯಚೂರು ವಿಶ್ವವಿದ್ಯಾಲಯ ಸ್ಥಾಪಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ) ವಿಧೇಯಕ 2020' ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.