ರಾಯಚೂರು ಅಪಘಾತ

ರಾಯಚೂರು: ಪತ್ನಿಗೆ ಕೈಕೊಟ್ಟು ಸುಂದರಿ ಹಿಂದೆ ಬಿದ್ದು 2ನೇ ಮದ್ವೆ; ಜೀವನಾಂಶ ಕೇಳಿದ್ದಕ್ಕೆ ಮೊದಲ ಹೆಂಡ್ತಿಗೆ ಮಚ್ಚಿನೇಟು!
ಮೊದಲ ಪತ್ನಿಗೆ ಕೈಕೊಟ್ಟು ಎರಡನೇ ಮದುವೆಯಾಗಿದ್ದ ವ್ಯಕ್ತಿಯೋರ್ವ ಇದೀಗ ಮೊದಲ ಪತ್ನಿಗೆ ಮೇಲೆ ಮಚ್ಚಿನಿಂದ ದಾಳಿ ಮಾಡಿರುವ ಘಟನೆ ರಾಯಚೂರಿನ ಏಗನೂರು ಗ್ರಾಮದಲ್ಲಿ ನಡೆದಿದೆ.

ಭೀಕರ ಅಪಘಾತ: ಕಾರು ಗುದ್ದಿದ ರಭಸಕ್ಕೆ 15 ಅಡಿ ಎತ್ತರಕ್ಕೆ ಹಾರಿ ಬಿದ್ದ ವಿದ್ಯಾರ್ಥಿನಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ವೇಗವಾಗಿ ಬಂದ ಕಾರೊಂದು ಬೈಕ್ ಸವಾರ ಹಾಗೂ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ 15 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

