ರಾಜ್ಯರಾಯಚೂರು IIIT ಯಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ಸಚಿವ ಸಂಪುಟದ ಅನುಮೋದನೆ!
ಈ ಕೇಂದ್ರವನ್ನು ಐದು ವರ್ಷಗಳ ಅವಧಿಯಲ್ಲಿ ಒಟ್ಟು ₹12 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದರಲ್ಲಿ ₹5 ಕೋಟಿ 2026-27ರ ಬಜೆಟ್ ಘೋಷಣೆಯಡಿ ಹಾಗೂ ₹7 ಕೋಟಿ LEAP ಕಾರ್ಯಕ್ರಮದಡಿ ಒದಗಿಸಲಾಗುತ್ತದೆ.