ರಾಯಬಾಗ

ಬೆಳಗಾವಿ: ಪತ್ನಿ ಮೇಲೆ ಕೋಪ, ನಾಲ್ಕು ತಿಂಗಳ ಹಸುಗೂಸನ್ನು ರಸ್ತೆಗೆ ಎಸೆದು ಕೊಂದ ತಂದೆ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಸಿಟ್ಟಿನ ಭರದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲ್ಕು ತಿಂಗಳ ಗಂಡು ಮಗುವನ್ನು ರಸ್ತೆಗೆ ಎಸೆದು ಕೊಂದಿರುವ ದಾರುಣ ಘಟನೆ ಗಣೇಶ ಹಬ್ಬದಂದು ನಡೆದಿದೆ.

ರಾಯಬಾಗ: ಸರ್ಕಾರಿ ಜಾಗ ಖಾಸಗಿ ವ್ಯಕ್ತಿಗೆ ಪರಭಾರೆ; ಮೂವರು ಅಧಿಕಾರಿಗಳ ಅಮಾನತು, ಒತ್ತುವರಿ ತೆರವು
ರಾಯಬಾಗ ಪಟ್ಟಣದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಮೀನನ್ನು ಕೊನೆಗೂ ತೆರವುಗೊಳಿಸಲಾಗಿದ್ದು, ಆ ಜಾಗಕ್ಕೆ ತಂತಿ ಬೇಲಿ ಹಾಕಲಾಗಿದೆ.

ರಾಯಬಾಗ: ಈಜಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಬಾಲಕ
ಗೆಳೆಯರೊಂದಿಗೆ ಘಟಪ್ರಭಾ ಎಡದಂಡೆ ಕಾಲುವೆಗೆ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ರಾಯಬಾಗ ತಾಲೂಕಿನ ಮುಘಳಖೋಡ ಪಟ್ಟಣದಲ್ಲಿ ನಡೆದಿದೆ.

ರಾಯಬಾಗ: ಬಾವಿಗೆ ಹಾರಿ ವಿವಾಹಿತ ಮಹಿಳೆ ಆತ್ಮಹತ್ಯೆ!
ವಿವಾಹಿತ ಮಹಿಳೆಯೋರ್ವಳು ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ದೇವನಕಟ್ಟೆ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ರಾಯಬಾಗ: ತಾನು ಕೊರೆಸಿದ ಬಾವಿಗೆ ತಾನೇ ಬಿದ್ದು ರೈತನ ಆತ್ಮಹತ್ಯೆ
ಬೆಳೆಗಾಗಿ ಹೊಲದಲ್ಲಿ ಕೊರೆಸಿದ ಕೊಳವೆ ಬಾವಿಗೆ ನೀರು ಬರದೇ ಹಿನ್ನೆಲೆಯಲ್ಲಿ ಅದೇ ಕೊಳವೆ ಬಾವಿಗೆ ರೈತ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ್ ಗ್ರಾಮದಲ್ಲಿ ನಡೆದಿದೆ.

ಕನ್ನಡಪ್ರಭ.ಕಾಮ್ ವರದಿ ಫಲಶೃತಿ: ಲಾಕ್ ಡೌನ್ ಸಂತ್ರಸ್ಥರಿಗೆ ಸೇವಾ ಫೌಂಡೇಶನ್ ರಾಯಬಾಗ ವತಿಯಿಂದ ಆಹಾರ ವಿತರಣೆ
ಲಾಕ್ ಡೌನ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದ ಸುಮಾರು 30ಕ್ಕಿಂತ ಹೆಚ್ಚು ಜನರು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕನ್ನಡಪ್ರಭ.ಕಾಮ್ ನಲ್ಲಿ ವರದಿ ಮಾಡಿದ ಬೆನ್ನಲ್ಲೆ ಸೇವಾ ಫೌಂಡೇಶನ್ ರಾಯಬಾಗ ವತಿಯಿಂದ ಆಹಾರ ವಿತರಣೆ ಮಾಡಲಾಗಿದೆ.

ರಾಯಬಾಗ: ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ 30 ಜನ ನೆರವಿನ ನಿರೀಕ್ಷೆಯಲ್ಲಿ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮ ದೇವತೆಯಾಗಿರುವ ಶ್ರೀ ಸುಗಂಧಾ ದೇವಿ ಜಾತ್ರಾ ಮಹೋತ್ಸವಕ್ಕೆ ವ್ಯಾಪಾರಕ್ಕಾಗಿ ಮಹಾರಾಷ್ಟ್ರದಿಂದ ಆಗಮಿಸಿದ ಜನರು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಲ್ಲಿಯೇ ಉಳಿದಿದ್ದು ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೊರೋನಾ ವೈರಸ್: ರಾಯಬಾಗದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಕಿಡಿಗೇಡಿಗಳ ಹಲ್ಲೆ
ಧಾರವಾಡ ಆದ ನಂತರ ಈಗ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡುವುದರ ಜೊತೆಗೆ ದಾಖಲಾತಿಗಳನ್ನು ಹರಿದು ಹಾಕಿ ಪುಂಡತನ ಮೆರೆದಿದ್ದಾರೆ.

ರಾಯಬಾಗ: ಗೆಳೆಯರ ಜೊತೆ ಈಜಲು ಹೋಗಿ ಕೃಷ್ಣಾನದಿ ಪಾಲಾದ ಯುವಕ
ಗೆಳೆಯರ ಜೊತೆ ಈಜಲು ಹೋದ ಯುವಕನೊಬ್ಬ ಕೃಷ್ಣಾನದಿ ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ನಡೆದಿದೆ

