ರಾಜ್ಯಬೆಳಗಾವಿ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮಿ ಬಂಧನ
ಬಾಗಲಕೋಟೆಯ ಲಾಡ್ಜ್ವೊಂದರಲ್ಲಿ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಬಗ್ಗೆ ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬಾಗಲಕೋಟೆ ಪೊಲೀಸರು ಮೂಡಲಗಿ ಠಾಣೆಗೆ ವರ್ಗಾಯಿಸಿದ್ದರು.