ವಿದೇಶಯು.ಎಸ್ ರಾಜತಾಂತ್ರಿಕರಿಗೆ ನಿರ್ಬಂಧಗಳನ್ನು ಪ್ರಕಟಿಸಿದ ಪಾಕಿಸ್ತಾನ
ಯು.ಎಸ್. ರಾಜತಾಂತ್ರಿಕ ಅಧಿಕಾರಿಗಳಿಗೆ ಪಾಕಿಸ್ತಾನ ನಿರ್ಬಂಧಗಳನ್ನು ಪ್ರಕಟಿಸಿದೆ.ದೇಶದೊಳಗೆ ಇಂದಿನಿಂದ ಎಲ್ಲಾ ಅಮೆರಿಕಾದ ರಾಜತಾಂತ್ರಿಕ ಅಧಿಕಾರಿಗಳು ಮುಕ್ತವಾಗಿ ಸಂಚರಿಸದಂತೆ ಪಾಕಿಸ್ತಾನ ವಿದೇಶಾಂಗ ಇಲಾಖೆ ನಿರ್ಬಂಧಗಳನ್ನು ವಿಧಿಸಿದೆ.