ವಿದೇಶಇಸ್ಲಾಮಾಬಾದ್ ನಲ್ಲಿ ಕುಲಭೂಷಣ್ ಜಾಧವ್ ಕುಟುಂಬ: ರಾಯಭಾರ ಕಚೇರಿ ನೆರವು ಕುರಿತು ಪಾಕ್'ನಿಂದ ಗೊಂದಲ ಹೇಳಿಕೆ
ಬೇಹುಗಾರಿಕೆ ಆರೋಪ ಸಂಬಂಧ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲ್ ಭೂಷಣ್ ಜಾಧವ್ ಅವರನ್ನು ಭೇಟಿ ಮಾಡುವ ಸಲುವಾಗಿ ಕುಟುಂಬ ಸದಸ್ಯರು ಇಸ್ಲಾಮಾಬಾದ್ ತಲುಪಿದ್ದು, ಈ ನಡುವೆ ಜಾಧವ್...