ರಾಯಲ್ ಚಾಲೆಂಜರ್ಸ್

CSK ವಿರುದ್ಧ ಗೆಲುವು: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ; ಮೂವರು RCB ಅಭಿಮಾನಿಗಳ ಬಂಧನ
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ 2 ರನ್‌ಗಳ ರೋಚಕ ಗೆಲುವು ಸಾಧಿಸಿದ ನಂತರ ಅಭಿಮಾನಿಗಳ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ವಿರಾಟ್ ಕೊಹ್ಲಿ ಈಗ ಸಾವಿರ ಕೋಟಿ ಒಡೆಯ: ಕ್ರಿಕೆಟ್ ಬಿಟ್ಟು ಏನೆಲ್ಲಾ ವ್ಯವಹಾರ ಮಾಡ್ತಾರೆ ಗೊತ್ತಾ?
ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸದ್ಯಕ್ಕೆ ವಿಶ್ವದ ಅತ್ಯಂತ ಜನಪ್ರಿಯ ಅಥ್ಲೀಟ್‌ಗಳಲ್ಲಿ ಒಬ್ಬರು. ಇನ್‌ಸ್ಟಾಗ್ರಾಮ್‌ನಲ್ಲಿ 252 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಕೊಹ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದಾರೆ.

ರಾಜಸ್ಥಾನ್ ತಂಡವನ್ನು 154 ರನ್ ಗಳಿಗೆ ಕಟ್ಟಿಹಾಕಿದ ಆರ್ ಸಿಬಿ: ಈ ಬಾರಿಯೂ ಕೊಹ್ಲಿ ಪಡೆಗೆ ಒಲಿಯುತ್ತಾ ಜಯ? LIVE SCORE
ಐಪಿಎಲ್-2020 ಯ 15 ನೇ ಪಂದ್ಯದಲ್ಲಿ ಆರ್ ಸಿಬಿ-ರಾಜಸ್ಥಾನ್ ರಾಯಲ್ಸ್ ತಂಡ ಮುಖಾಮುಖಿಯಾಗಿದ್ದು, ಆರ್ ಸಿಬಿಗೆ 155 ರನ್ ಟಾರ್ಗೆಟ್ ನೀಡಿದ ಆರ್ ಆರ್ ತಂಡ.

ಟ್ರಿಬ್ಯೂಟ್ ಜರ್ಸಿ ಧರಿಸಿ ಕೋವಿಡ್ ಹಿರೋಗಳನ್ನು ಗೌರವಿಸಲಿರುವ ಆರ್ ಸಿಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೋವಿಡ್-19 ಹಿರೋಗಳನ್ನು ಗೌರವಿಸಲು ಟೂರ್ನಿಯಾದ್ಯಂತ My COVID Heroes ಎಂಬ ಸಂದೇಶವಿರುವ ಜರ್ಸಿ ಧರಿಸಲಿದ್ದಾರೆ.

ದೆಹಲಿ- ಆರ್ ಸಿಬಿ ವಿರುದ್ಧದ ಐಪಿಎಲ್ ಪಂದ್ಯ: 12 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 113 ರನ್ ಕಲೆ ಹಾಕಿದ ದೆಹಲಿ
ಬೆಂಗಳೂರು ಮತ್ತು ದೆಹಲಿ ಡೇರ್ ಡೆವಿಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 192 ರನ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ 12 ಓವರ್ ಗಳಲ್ಲಿ 100 ರನ್ ಗಳನ್ನು ಕಲೆ ಹಾಕಿದೆ. ಆರಂಭಿಕ ಓವರ್ ನಲ್ಲೇ ಪ್ರಥಮ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುತ್ತು.

ನಾಳೆಯಿಂದ ಐಪಿಎಲ್ ಸಮರ ಶುರು
ಮತ್ತೊಮ್ಮೆ ಹೊಸ ಕನಸು ಹೊತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‍ಸಿಬಿ) ಆಟಗಾರರು ಹೊಸ ಸವಾಲಿಗೆ ಮೈಯೊಡ್ಡಿ ನಿಂತಿದ್ದಾರೆ. ಈವರೆಗೆ ನಡೆದಿರುವ 7 ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಪಂದ್ಯಾವಳಿಯಲ್ಲಿ...

