ಸಿನಿಮಾ ಸುದ್ದಿಧನುಷ್-ಶ್ರಾವ್ಯಾ ರಾವ್ ನಟನೆಯ ರಾಯಲ್ ಮೆಕ್ ಸಿನಿಮಾ ಬಿಡುಗಡೆಗೆ ಸಿದ್ಧ
ವೃತ್ತಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ಧನುಷ್, ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ. ಇದೀಗ ರಾಯಲ್ ಮೆಕ್ ಎನ್ನುವ ಸಿನಿಮಾದ ಮೂಲಕ ತಮ್ಮ ನಟನೆಗೆ ಇಳಿದಿದ್ದಾರೆ. ಸ್ಕ್ರಿಪ್ಟ್ ಬರೆಯುವುದಷ್ಟೇ ಅಲ್ಲದೆ ಪ್ರಮುಖ ಪಾತ್ರದಲ್ಲೂ ನಟಿಸಿದ್ದಾರೆ.