ರಾಯ್ ಪುರ

ಗಾಂಧಿ ಕುಟುಂಬವಿಲ್ಲದೆ ಮೊದಲ ಬಾರಿಗೆ ಕಾಂಗ್ರೆಸ್ ಮಹಾಧಿವೇಶನ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಪೂರ್ಣ ಸ್ವಾತಂತ್ರ್ಯ
ಛತ್ತೀಸ್‌ಗಡದ ರಾಯ್ಪುರದಲ್ಲಿ ಇಂದು ನಡೆಯುವ ಕಾಂಗ್ರೆಸ್ ನ ಹಾಥ್ ಸೇ ಹಾಥ್ ಜೋಡೋ ಅಧಿವೇಶನದ ಪ್ರಮುಖ ಸಭೆಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಗೈರಾಗಲಿದ್ದಾರೆ.

ಛತ್ತೀಸ್ ಗಡದಲ್ಲಿ ವಿಲಕ್ಷಣ ಘಟನೆ: 8 ವರ್ಷದ ಬಾಲಕ ಕಚ್ಚಿದ್ದರಿಂದ ನಾಗರ ಹಾವು ಸಾವು!
ಮನೆಯ ಹಿತ್ತಲಿನಲ್ಲಿ ಆಟವಾಡುವಾಗ 8 ವರ್ಷದ ಬಾಲಕನ ಕೈಗೆ ಸುತ್ತಿಕೊಂಡ ಹಾವು ಆತನ ಕೈ ಕಚ್ಚಿದೆ. ಇದರಿಂದ ಕೋಪಗೊಂಡ ಆತ 2 ಬಾರಿ ಕಚ್ಚಿರುವ ಘಟನೆ ಛತ್ತೀಸ್ ಗಡದಲ್ಲಿ ನಡೆದಿದೆ.

ಛತ್ತೀಸ್ ಘಡ: ಎನ್ ಕೌಂಟರ್ ನಲ್ಲಿ ಮಹಿಳಾ ನಕ್ಸಲ್ ಹತ, ಶಸ್ತ್ರಾಸ್ತ್ರ ವಶಕ್ಕೆ
ಛತ್ತೀಸ್ ಘಡದಲ್ಲಿ ಇಂದು ನಡೆದ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಮಹಿಳಾ ನಕ್ಸಲರೊಬ್ಬರು ಹತರಾಗಿದ್ದು, ಎಕೆ 47 ಬಂದೂಕು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಕೋವಿಡ್-19 ಸೋಂಕು ಉಲ್ಬಣ: ಯುಕೆ, ಯುಎಇ, ಇಸ್ರೇಲ್ ದೇಶಗಳನ್ನೇ ಹಿಂದಿಕ್ಕಿದ ಛತ್ತೀಸ್ ಘಡದ ರಾಯ್ ಪುರ!
ಛತ್ತೀಸ್ ಘಡದ ರಾಯ್ ಪುರ ಜಿಲ್ಲೆ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಯುಕೆ, ಯುಎಇ, ಇಸ್ರೇಲ್ ದೇಶಗಳನ್ನೇ ಹಿಂದಿಕ್ಕಿದೆ.

ಛತ್ತೀಸ್ ಘಡದಲ್ಲಿ ಎನ್ಕೌಂಟರ್; ಇಬ್ಬರು ನಕ್ಸಲರನ್ನು ಕೊಂದ ಭದ್ರತಾ ಪಡೆಗಳು!
ಲೋಕಸಭೆ ಚುನಾವಣೆ ನಿಮಿತ್ತ ದೇಶದ 96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿರುವಂತೆಯೇ ಅತ್ತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲೀಯರ ದಾಳಿ, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ, ಹಲವರಿಗೆ ಗಾಯ
ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮುಂದುವರೆಸಿದ್ದು, ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಅಂತೆಯೇ ಹಲವು ಯೋಧರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಛತ್ತೀಸ್ ಘಡ ವಿಧಾನಸಭೆ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ
ಛತ್ತೀಸ್ ಘಡ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆ ಹಂತದ ಮತದಾನ ಆರಂಭಗೊಂಡಿದ್ದು, ನಕ್ಸಲ್ ದಾಳಿ ಭೀತಿ ಹಿನ್ನಲೆಯಲ್ಲಿ ಮತದಾನಕ್ಕೆ ಭಾರಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ, ಮನನೊಂದು ಆತ್ಮಹತ್ಯೆಗೆ ಶರಣಾದ ಸ್ನೇಹಿತ!
ತನ್ನ ಕಣ್ಣ ಮುಂದೆಯೇ ಸ್ನೇಹಿತೆ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದರಿಂದ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್ ಘಡದ ಕೊರ್ಬಾದಲ್ಲಿ ನಡೆದಿದೆ.

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರ ಅಟ್ಟಹಾಸ, ಇಬ್ಬರು ಬಿಎಸ್ ಯೋಧರು ಹುತಾತ್ಮ
ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಎನ್ ಕೌಂಟರ್ ನಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದಾರೆ.

