ರಾಯ್ ಬರೇಲಿ

'ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು; SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'
ಒಂದು ಹಂತದಲ್ಲಿ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಡಲು ನಿರ್ಧರಿಸಿದ್ದರು. ಆದರೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಧೈರ್ಯ ತುಂಬಿ, ಸ್ಪರ್ಧಿಸದೇ ಇದ್ದರೆ ತಾವೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಸಿದ್ದರು.

Video: 'ಸ್ಪೀಕರ್ ಮಾತನ್ನೇ ಕೇಳದ ನಿಮ್ಮ ಸೂಚನೆ ನಾವೇಕೆ ಪಾಲಿಸಬೇಕು?'; ರಾಹುಲ್ ಗಾಂಧಿ- ಸಚಿವರ ಮಾತಿನ ಚಕಮಕಿ
ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಶುಕ್ರವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಚಿವ ದಿನೇಶ್ ಪ್ರತಾಪ್ ಸಿಂಗ್ ನಡುವೆ ನಡೆದ ತೀವ್ರ ವಾಗ್ವಾದ ನಡೆದಿದೆ.

ಉತ್ತರ ಪ್ರದೇಶ: ರೈಲು ಹಳಿಗಳ ಮೇಲೆ ಮಣ್ಣಿನ ರಾಶಿ ಪತ್ತೆ!
ರಾಯ್ ಬರೇಲಿಯ ರಘುರಾಜ್ ಸಿಂಗ್ ನಿಲ್ದಾಣದ ಬಳಿ ರೈಲು ಹಳಿಗಳ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ನೋಡಿದ ನಂತರ ಲೋಕೋ ಪೈಲಟ್ ಪ್ಯಾಸೆಂಜರ್ ರೈಲನ್ನು ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಿದ್ದರು.

ರಾಯ್ ಬರೇಲಿ ಉಳಿಸಿಕೊಂಡ ರಾಹುಲ್ ಗಾಂಧಿ; ವಯನಾಡ್ ನಿಂದ ಪ್ರಿಯಾಂಕಾ ಸ್ಪರ್ಧೆ: ಕಾಂಗ್ರೆಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವು ಮಾಡಲಿದ್ದಾರೆ ಮತ್ತು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ.

ನನ್ನ ಸರ್ವಸ್ವವನ್ನು ನಿಮಗಾಗಿ ನೀಡಿದ್ದೇನೆ, ನನ್ನ ಮಗನನ್ನು ನಿಮ್ಮವನೆಂದು ಸ್ವೀಕರಿಸಿ: ರಾಯ್ ಬರೇಲಿಯಲ್ಲಿ Sonia ಮಾತು!
ನನ್ನ ಮಗನನ್ನು ನಿಮ್ಮ ಕೈಗೆ ನೀಡುತ್ತಿದ್ದೇನೆ. ನಾನು ನೀಡಿದ ಪ್ರೀತಿಯನ್ನು ಅವನಿಗೆ ನೀವು ನೀಡಿ ಎಂದು ರಾಹುಲ್ ಗಾಂಧಿ ಪರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರ ನಡೆಸಿದ್ದಾರೆ.

ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಪರ ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ
ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

'ನನ್ನ ಕುಟುಂಬ ರಾಯ್ ಬರೇಲಿಗಾಗಿ ಕೆಲಸ ಮಾಡಿದರೆ, ಪ್ರಧಾನಿ ಮೋದಿ ಅದಾನಿ, ಅಂಬಾನಿಗಾಗಿ ಕೆಲಸ- ರಾಹುಲ್
ಅದಾನಿ ಮತ್ತು ಅಂಬಾನಿ ಹಿತಾಸಕ್ತಿಯಲ್ಲಿ ಕೆಲಸ ಮಾಡುವ ಪ್ರಧಾನಿ ನರೇಂದ್ರ ಮೋದಿಯವರಂತೆ ತಮ್ಮ ಕುಟುಂಬ ಯಾವಾಗಲೂ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ರಾಯ್ ಬರೇಲಿ ಜನತೆ ಮತ್ತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಜ್ಜಾಗಿದ್ದಾರೆ: ಪ್ರಿಯಾಂಕಾ ಗಾಂಧಿ

ಪ್ರಧಾನಿಗೆ ಸವಾಲು ಹಾಕುವ ಮೊದಲು 'ರಾಯ್ ಬರೇಲಿ' ಗೆಲ್ಲಿ: Rahul Gandhi ಕುರಿತ ವ್ಯಂಗ್ಯ ಮಾಡಿ ಸ್ಪಷ್ಟನೆ ನೀಡಿದ Kasparov
ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಅವರ ನಿರ್ಧಾರವನ್ನು ವ್ಯಂಗ್ಯ ಮಾಡಿದ್ದ ಮಾಜಿ ವಿಶ್ವ ಚೆಸ್ ಚಾಂಪಿಯನ್ ರಷ್ಯಾದ ಗ್ಯಾರಿ ಕ್ಯಾಸ್ಪರೋವ್ (garry kasparov) ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

