ದೇಶ5ನೇ ಹಂತದ ಲೋಕಸಭಾ ಚುನಾವಣೆ: ರಾಯ್ ಬರೇಲಿ, ಅಮೇಥಿಯಲ್ಲಿ ನಾಳೆ ಮತದಾನ
ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದ್ದು, ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತಿತರರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.