ರಾಯ್‌ಪುರ

ಛತ್ತೀಸ್‌ಗಢದಲ್ಲಿ ಪೊಲೀಸ್ ಎನ್‌ಕೌಂಟರ್; 3 ಮಾವೋವಾದಿಗಳು ಹತ
ಛತ್ತೀಸ್‌ಗಢದಲ್ಲಿ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಪೊಲೀಸ್ ಎನ್ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ನೀರಿಗೆ ಬಿದ್ದ ತನ್ನ ಮೊಬೈಲ್ ಹುಡುಕಲು ಡ್ಯಾಮ್ ನಲ್ಲಿನ 41 ಲಕ್ಷ ಲೀಟರ್ ನೀರು ಖಾಲಿ ಮಾಡಿಸಿದ ಅಧಿಕಾರಿ, ಸರ್ಕಾರದಿಂದ ತಕ್ಕ ಪಾಠ!
ಕಳೆದು ಹೋದ ತನ್ನ ದುಬಾರಿ ಫೋನ್ ಹುಡುಕಲು ಅಧಿಕಾರಿಯೋರ್ವ ಜಲಾಶಯದಿಂದ 41 ಲಕ್ಷ ಲೀಟರ್ ನೀರನ್ನು ಪೋಲು ಮಾಡಿರುವ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ.

ನೀರಿನಲ್ಲಿ ಬಿದ್ದ ದುಬಾರಿ ಫೋನ್ ಹುಡುಕಲು ಡ್ಯಾಮ್ ನೀರು ಖಾಲಿ ಮಾಡಲು ಅನುಮತಿ ನೀಡಿದ ಅಧಿಕಾರಿಗೂ 53 ಸಾವಿರ ರೂ ದಂಡ!
ಕಳೆದು ಹೋದ ದುಬಾರಿ ಫೋನ್ ಹುಡುಕಲು ಅಧಿಕಾರಿಗೆ ಜಲಾಶಯದಿಂದ 41 ಲಕ್ಷ ಲೀಟರ್ ನೀರನ್ನು ಪೋಲು ಮಾಡಲು ಅನುಮತಿ ನೀಡಿದ ಹಿರಿಯ ಅಧಿಕಾರಿಗೂ ಛತ್ತೀಸ್ ಘಡ ಸರ್ಕಾರ 53 ಸಾವಿರ ರೂ ದಂಡ ವಿಧಿಸಿದೆ.

IACP 2022 ಪ್ರಶಸ್ತಿ: ಛತ್ತೀಸ್‌ಗಢ ಪೊಲೀಸರ ‘ನಿಜಾತ್’ ಅಭಿಯಾನಕ್ಕೆ ಅಂತಾರಾಷ್ಟ್ರೀಯ ಮನ್ನಣೆ
ಛತ್ತೀಸ್‌ಗಢ ಪೊಲೀಸರ ಮಾದಕ ದ್ರವ್ಯ ಮತ್ತು ಅಕ್ರಮ ಮದ್ಯ ವಿರೋಧಿ ಅಭಿಯಾನ ‘ನಿಜಾತ್’ ಗೆ ಅಂತಾರಾಷ್ಟ್ರೀಯ ಮನ್ನಣೆ ದೊರೆತ್ತಿದ್ದು, ಇಂಟರ್‌ನ್ಯಾಶನಲ್ ಅಸೋಸಿಯೇಷನ್ ಆಫ್ ಚೀಫ್ಸ್ ಆಫ್ ಪೋಲೀಸ್ (IACP), ಪ್ರಶಸ್ತಿ ಲಭಿಸಿದೆ.

ಹೆಸರು: ಎಂಎಸ್ ಧೋನಿ, ತಂದೆ ಹೆಸರು: ಸಚಿನ್ ತೆಂಡೂಲ್ಕರ್; ಟೀಚರ್ ಹುದ್ದೆಗೆ ಅರ್ಜಿ, ಪೊಲೀಸ್ ದೂರು ದಾಖಲು, ತನಿಖೆಗೆ ಆದೇಶ!
ಸಚಿನ್ ತೆಂಡೂಲ್ಕರ್ ಅವರ ಪುತ್ರ ಎಂಎಸ್ ಧೋನಿ ಟೀಚರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಇದನ್ನು ನೋಡಿ ಆಘಾತಕ್ಕೊಳಗಾದ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ.

ಕ್ಷುಲಕ ಕಾರಣಕ್ಕೆ ಗಲಾಟೆ; ಸಹೋದ್ಯೋಗಿ ಗುಂಡಿಗೆ ಆರು ಐಟಿಬಿಪಿ ಯೋಧರ ಬಲಿ, ಹಲವರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಸಹೋದ್ಯೋಗಿ ನಡೆಸಿದ ಗುಂಡಿನ ದಾಳಿಯಲ್ಲಿ ಆರು ಮಂದಿ ಐಟಿಬಿಪಿ (ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್) ಯೋಧರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಡದಲ್ಲಿ ನಡೆದಿದೆ.

'ಪೊಲೀಸರು, ಜಿಲ್ಲಾಧಿಕಾರಿಗಳ ಕುತ್ತಿಗೆ ಪಟ್ಟಿ ಹಿಡಿದರೆ ದೊಡ್ಡ ಮನುಷ್ಯರಾಗಬಹುದು'
ಪೊಲೀಸ್ ಅಧಿಕಾರಿಗಳ ಮತ್ತು ಜಿಲ್ಲಾಧಿಕಾರಿಗಳ ಕುತ್ತಿಗೆ ಪಟ್ಟಿ ಹಿಡಿದು ಜಗ್ಗಿದರೆ ದೊಡ್ಡ ಮನುಷ್ಯರಾಗಬಹುದಂತೆ....!

ಛತ್ತೀಸ್ ಘಡ: ಎನ್ ಕೌಂಟರ್ ನಲ್ಲಿ 7 ನಕ್ಸಲರ ಸಾವು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ
ಛತ್ತೀಸ್ ಘಡದಲ್ಲಿ ಸೇನಾಪಡೆಗಳು ಮತ್ತು ನಕ್ಸಲರ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಕನಿಷ್ಛ 7 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಗುಂಡೇಟು ತಿಂದು 9 ಕಿ.ಮೀ ನಡೆದ ಯೋಧ
ಛತ್ತೀಸ್‌ಗಡದಲ್ಲಿ ನಡೆದಿದ್ದ ನಕ್ಸಲ್ ದಾಳಿ ವೇಳೆ ಸಿಆರ್‌ಪಿಎಫ್ ಯೋಧನೊಬ್ಬ ಗುಂಡೇಟು ತಿಂದು 9 ಕಿ.ಮೀ ನಡೆದಿದ್ದಾನೆ..!

