ರಾಯ್ಬರೇಲಿ

ವಯನಾಡ್, ರಾಯ್ಬರೇಲಿ... ಯಾವ ಕ್ಷೇತ್ರ ಉಳಿಸಿಕೊಳ್ಳಬೇಕೆಂಬ ಸಂದಿಗ್ಧತೆ ಎದುರಾಗಿದೆ: ರಾಹುಲ್ ಗಾಂಧಿ
ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ಸಂದಿಗ್ಧತೆಗೆ ಸಿಲುಕಿರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

ಜನತಾ ಎಕ್ಸ್ಪ್ರೆಸ್ ದುರಂತ: 30ಕ್ಕೇರಿದ ಸಾವಿನ ಸಂಖ್ಯೆ
ಉತ್ತರ ಪ್ರದೇಶದ ರಾಯ್ಬರೇಲಿ ಜಿಲ್ಲೆಯಲ್ಲಿ ಡೆಹ್ರಾಡೂನ್-ವಾರಣಾಸಿ ಜನತಾ ಎಕ್ಸ್ಪ್ರೆಸ್ ರೈಲು ಶುಕ್ರವಾರ ಹಳಿ ತಪ್ಪಿದ ಪರಿಣಾಮ ಘಟನೆಯಲ್ಲಿ 30 ಪ್ರಯಾಣಿಕರು ಮೃತಪಟ್ಟಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

