ದೇಶಏಳನೇ ದಿನಕ್ಕೆ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ, ತೂಕದಲ್ಲಿ 5 ಕೆಜಿ ಇಳಿಕೆ
ಲೋಕಾಪಾಲ ನೇಮಕಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಅವರ ದೇಹ ತೂಕದಲ್ಲಿ 7 ಕೆಜಿ ಇಳಿಕೆಯಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.