ವಿದೇಶಪಾಕಿಸ್ತಾನ: ಹಜಾರಾ ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿತಪ್ಪಿ 15 ಮಂದಿ ಸಾವು, ಹಲವರಿಗೆ ಗಾಯ
ರಾವಲ್ಪಿಂಡಿಗೆ ತೆರಳುತ್ತಿದ್ದ ರೈಲಿನ ಐದು ಬೋಗಿಗಳು ಹಳಿತಪ್ಪಿದ ಪರಿಣಾಮ ಭಾನುವಾರ ಪಾಕಿಸ್ತಾನದಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.