ರಾಜಕೀಯರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪಿಸಿಯೇ ಇಲ್ಲ: ಎಚ್.ಡಿ ಕುಮಾರಸ್ವಾಮಿ
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು