ರಾಜಕೀಯರಾಷ್ಟ್ರೀಯ ಶಿಕ್ಷಣ ನೀತಿ ಏಕಪಕ್ಷೀಯ ತೀರ್ಮಾನ: ಅಶ್ವತ್ಥನಾರಾಯಣ ವಿರುದ್ಧ ವಿಶ್ವನಾಥ್ ಕಿಡಿ
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಒಳಗೊಳ್ಳದೆ ಏಕಪಕ್ಷೀಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ’ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.