ರಾಜ್ಯಲೋಪದೋಷಗಳಿಂದ ಕೂಡಿದ ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ ಶಿವಕುಮಾರ್
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಲೋಪಗಳಿದ್ದವು. ನಮ್ಮ ಕರ್ನಾಟಕ ಸರ್ಕಾರ ಧೈರ್ಯದಿಂದ ಮುನ್ನುಗ್ಗಿ ಒಂದಷ್ಟು ತಿದ್ದುಪಡಿ ಮಾಡುವ ತೀರ್ಮಾನಗಳನ್ನು ತೆಗೆದುಕೊಂಡಿದೆ ಎಂದರು.