ದೇಶಲಿಂಗ ಸಮಾನತೆ ನ್ಯಾಯಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಅತ್ಯಂತ ಪರಿವರ್ತಕ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸರ್ಕಾರ ಮಂಡಿಸಿದ ಒಂದು ದಿನದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಿಂಗ ಸಮಾನತೆ ನ್ಯಾಯಕ್ಕಾಗಿ ಇದು ನಮ್ಮ ಕಾಲದಲ್ಲಿ ಅತ್ಯಂತ ಪರಿವರ್ತನೆಯ ಕ್ರಾಂತಿಯಾಗಲಿದೆ ಎಂದು ಬುಧವಾರ ಹೇಳಿದ್ದಾರೆ.