ಮುಳ್ಳೇರಿಯ ಇನ್ಫೆಂಟ್ ಜೀಸಸ್ ಚರ್ಚ್ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಮೃತ ದುರ್ದೈವಿ. ಧ್ವಜ ಕಂಬ ಒಂದು ಬದಿಗೆ ವಾಲಿದಾಗ ಪಕ್ಕದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಿಸಿದೆ.